ರಂಗಶಂಕರದಲ್ಲಿ ನಮ್ಮ ನಾಟಕ – ಜುಗಾರಿ ಕ್ರಾಸ್

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಆಧಾರಿತ ಈ ನಾಟಕ ಕೇವಲ 24 ಘಂಟೆಗಳಲ್ಲಿ ನೆಡೆಯುವ ಒಂದು ರೊಮ್ಯಾಂಟಿಕ್ ಥ್ರಿಲ್ಲರ್, ಜೊತೆಗೆಯೇ ಇದು ನಿಜವಾಗಿಯೂ ಸಹ್ಯಾದ್ರಿಯ ಕಾಡುಗಳ ತಪ್ಪಲಿನಲ್ಲಿ ನಡೆಯಬಹುದಾದ ವಾಸ್ತವದ ಸಾಮಾಜಿಕ ಕಾದಂಬರಿ.

ಕಾಡಿನಲ್ಲಿರುವ ಲಕ್ಷಾಂತರ ಬೆಲೆಬಾಳುವ ಮರಗಳು ಮತ್ತಿತರ ನೈಸಗರ್ಿಕ ಸಂಪತ್ತು ಕಾಡೇ ಕಾಳ ಧಂಧೆಗಳ ತವರೂರಾಗುವುದು, ಕಾಡಿನಿಂದ ಉತ್ಪತ್ತಿಯಾಗುವ ಕಾಳಧನ ದೇಶದ ರಾಜಕೀಯವನ್ನೇ ನಿಯಂತ್ರಿಸುವುದು, ಈ ಕಾಳ ವ್ಯವಹಾರಗಳ ಜೊತೆಜೊತೆಗೇ ಡ್ರಗ್ಸ್ ಮಾಫಿಯಾ ಜೂಜು ಸೇರಿ, ಅನೇಕ ವೇಳೆ ಇದ್ಯಾವುದಕ್ಕ್ಕೂ ಸಂಬಂಧಿಸದ ಮುಗ್ಧರನ್ನೂ ಪ್ರಾಣಾಪಾಯದ ಅಂಚಿಗೆ ತಳ್ಳಬಹುದು ಎಂಬುದೇ ಈ ಕಥೆಯ ಹಿನ್ನೆಲೆ.

ಏಲಕ್ಕಿ ಬೆಳೆಗಾರ ಸುರೇಶ ಮತ್ತು ಅವನ ಹೆಂಡತಿ ಗೌರಿ ಏಲಕ್ಕಿ ವ್ಯಾಪಾರಕ್ಕೆಂದು ಪೇಟೆಗೆ ಬಂದವರು, ಅವರಿಗೇ ತಿಳಿಯದೇ ಕಳ್ಳ ಧಂಧೆಗೆ ಸಿಕ್ಕಿಕೊಂಡು ಕ್ಷಣ ಕ್ಷಣಕ್ಕೂ ರೋಚಕವಾಗಿ ಸಾಗುವ, ಬೆಚ್ಚಿಬೀಳಿಸುವ ಅಂಡರ್ವಲ್ಡರ್್ನ ಕಥೆಯೊಂದಿಗೆ ಹೆಣೆದುಕೊಂಡಿರುವ ನಾಟಕವೇ ಜುಗಾರಿ ಕ್ರಾಸ್.

ನಾಟಕ                                   :        ಜುಗಾರಿ ಕ್ರಾಸ್
ರಚನೆ                                    :        ಕೆ. ಪೂರ್ಣಚಂದ್ರ ತೇಜಸಿ
ನಾಟಕ ರೂಪ ಮತ್ತು ನಿರ್ದೇಶನ        :         ನಟರಾಜ್ ಹೊನ್ನವಳ್ಳಿ
ಸಂಗೀತ                                 :        ಗಜಾನನ ಟಿ. ನಾಯ್ಕ
ಸ್ಥಳ                                      :         ರಂಗಶಂಕರ
ದಿನಾಂಕ/ವಾರ                          :        03.03.2010/ಬುಧವಾರ
ಸಮಯ                                  :        ಸಂಜೆ – 7.30

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು – 9900182400, 9880731987

Advertisements

3 responses to “ರಂಗಶಂಕರದಲ್ಲಿ ನಮ್ಮ ನಾಟಕ – ಜುಗಾರಿ ಕ್ರಾಸ್

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s