ಅನಂತಪ್ರಜ್ಞೆ

    ಅಗೆವಾಗ್ಗೆ ಮೊದಲು ಕೋಶಾವಸ್ಥೆ ಮಣ್ಣು ಕೆಳಕ್ಕೆ, ತಳಕ್ಕೆ ಗುದ್ದಲಿಯೊತ್ತಿ ಕುಕ್ಕಿದರೆ ಕಂಡೀತು ಗೆರೆಮಿರಿವ ಚಿನ್ನದದಿರು, ಹೊರತೆಗೆದು ಸುಟ್ಟು ಸೋಸುವಪರಂಜಿ ವಿದ್ಯೆಗಳ ಇನ್ನಾದರೂ ಕೊಂಚ ಕಲಿಯಬೇಕು; ಹೊನ್ನ ಕಾಯಿಸಿ, ಹಿಡಿದು ಬಡಿದಿಷ್ಟ ದೇವತಾ ವಿಗ್ರಹಕ್ಕೊಗ್ಗಿಸುವ ಅಸಲುಕಸಬು -ಗೋಪಾಲಕೃಷ್ಣ ಅಡಿಗ ಅನಂತಪ್ರಜ್ಞೆ […]

Read Article →